", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1752685460-NOTE.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Channaveera Sagaranal" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನಮ್ಮ ಸಮಾಜದಲ್ಲಿ ಇಂದಿಗೂ ಹಲವೆಡೆಗಳಲ್ಲಿ ಜಾರಿಯಲ್ಲಿರೋ ಅಸ್ಪೃಶ್ಯತೆಯನ್ನು ತೊಲಗಿಸಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ...Read more" } ", "keywords": "Bengaluru, Ambedkar portrait on currency, untouchability eradication, social equality.", "url": "https://dashboard.publicnext.com/node" }
ಬೆಂಗಳೂರು: ನಮ್ಮ ಸಮಾಜದಲ್ಲಿ ಇಂದಿಗೂ ಹಲವೆಡೆಗಳಲ್ಲಿ ಜಾರಿಯಲ್ಲಿರೋ ಅಸ್ಪೃಶ್ಯತೆಯನ್ನು ತೊಲಗಿಸಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಚಲಾವಣೆಯಲ್ಲಿರುವ ನೋಟುಗಳಲ್ಲಿ ಮುದ್ರಿಸುವಂತಾಗಬೇಕೆಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ ಮಳವಳ್ಳಿ ಅವರು ಹೇಳಿದ್ದಾರೆ. ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಅವರು, ಕೇಂದ್ರಕ್ಕೆ ಈ ಕುರಿತು ಪತ್ರವೊಂದನ್ನು ಬರೆದು ಮನವಿ ಮಾಡಿಕೊಳ್ಳಲಾಗುವುದು ಎಂದರು.
PublicNext
16/07/2025 10:34 pm