", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/222042-1752720981-Canva---2025-07-17T082557.699.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವೆಸ್ಟ್ ಇಂಡೀಸ್ ಆಲ್‌ರೌಂಡರ್ ಆಂಡ್ರೆ ರಸೆಲ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಆಲ್‌ರೌಂಡರ್ ಆಂಡ್ರೆ ರಸ...Read more" } ", "keywords": "Andre Russell retirement, international cricket retirement, West Indies cricketer, T20 World Cup, cricket news, Andre Russell farewell, Sabina Park, Australia vs West Indies T20I series, cricket updates, ", "url": "https://dashboard.publicnext.com/node" }
ವೆಸ್ಟ್ ಇಂಡೀಸ್ ಆಲ್‌ರೌಂಡರ್ ಆಂಡ್ರೆ ರಸೆಲ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ಆಲ್‌ರೌಂಡರ್ ಆಂಡ್ರೆ ರಸೆಲ್ ಜುಲೈ 20 ಮತ್ತು 22 ರಂದು ಜಮೈಕಾದ ತಮ್ಮ ತವರು ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ ಎರಡು ಟಿ 20 ಪಂದ್ಯಗಳನ್ನು ಆಡಲಿದ್ದಾರೆ.
"ಕ್ರಿಕೆಟ್ ಅರ್ಥವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ವೆಸ್ಟ್ ಇಂಡೀಸ್ ಅನ್ನು ಪ್ರತಿನಿಧಿಸುವುದು ನನ್ನ ಜೀವನದಲ್ಲಿ ಹೆಮ್ಮೆಯ ಸಾಧನೆಗಳಲ್ಲಿ ಒಂದಾಗಿದೆ" ಎಂದು ಎರಡು ಬಾರಿ ಟಿ 20 ವಿಶ್ವಕಪ್ ಚಾಂಪಿಯನ್ ಆಂಡ್ರೆ ರಸೆಲ್ ಹೇಳಿದ್ದಾರೆ.
PublicNext
17/07/2025 08:26 am