ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದರ್ಶನ್ ಜಾಮೀನು ರದ್ದು ಅರ್ಜಿ - ಜುಲೈ 22ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ. ಅಂದೇ ಈ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.

Edited By : Vijay Kumar
PublicNext

PublicNext

17/07/2025 01:09 pm

Cinque Terre

22.91 K

Cinque Terre

0

ಸಂಬಂಧಿತ ಸುದ್ದಿ