", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454738-1752756405-New-(1280-x-720-px)-(1280-x-720-px)-(28).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಬಗ್ಗೆ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೀಡಿದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ...Read more" } ", "keywords": "Justice Michael Cunha Report on Chinnaswamy Stampede Cabinet Decision on Stampede Report", "url": "https://dashboard.publicnext.com/node" }
ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಬಗ್ಗೆ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೀಡಿದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕುನ್ಹಾ ನೀಡಿದ ವರದಿಯನ್ನ ಸಂಪುಟದ ಮುಂದೆ ಸಿಎಂ ಮಂಡಿಸಿದ್ದಾರೆ.
ನ್ಯಾ ಮೈಕಲ್ ಡಿ ಕುನ್ಹಾ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನ ಸಂಪುಟ ಸಭೆ ಒಪ್ಪಿಕೊಂಡಿದೆ. ಆಯೋಗ ಮಾಡಿರುವ ಶಿಫಾರಸ್ಸು ಗಳ ಜಾರಿ ಕುರಿತು ಅಂತಿಮ ತಿರ್ಮಾನ ಮುಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲು ಸಂಪುಟ ಸಭೆ ನಿರ್ಣಯ ಮಾಡಿದೆ.
ಶಿಫಾರಸು ಗಳನ್ನು ಜಾರಿ ಮಾಡಲು ಸರ್ಕಾರ ಬದ್ಧ ಆಗಿದೆಯಾ..? ಪ್ರಶ್ನೆಗೆ ಸಂಪುಟ ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.
ಮೂಲಗಳ ಪ್ರಕಾರ ಆಯೋಗದ ವರದಿಯಲ್ಲಿ RCB ಮತ್ತು KSCA ಮತ್ತು ಪೊಲೀಸ್ ಅಧಿಕಾರಿಗಳನ್ನ ನಿರ್ಲಕ್ಷ್ಯ ತೊರಿದೆ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಆಯೋಗದ ಶಿಫಾರಸು ಜಾರಿ ಮಾಡಿದ್ದೇ ಆದ್ರೆ RCB, KSCA,ಪೊಲೀಸ್ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವ ಸಾಧ್ಯತೆ ಇದೆ.
PublicNext
17/07/2025 06:18 pm