ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಿತ್ತೂರು ಕೋಟೆಯಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಂಪುಟ ಅನುಮೋದನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ 30 ಕೋಟಿ ವೆಚ್ಚದ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

Edited By :
PublicNext

PublicNext

17/07/2025 07:53 pm

Cinque Terre

26.84 K

Cinque Terre

1

ಸಂಬಂಧಿತ ಸುದ್ದಿ