", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1752766440-ntc.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ರೌಡಿಶೀಟರ್ ಬಿಕ್ಲ ಶಿವ ಹತ್ಯೆ ಕೇಸ್‌ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಹತ್ಯೆ ಕೇಸ್‌ನಲ್ಲಿ ನೋಟಿಸ್ ನೀಡಲ...Read more" } ", "keywords": "Biklu Shiva murder case, former minister Basavaraj notice, Bengaluru crime news, BJP leader notice, Karnataka politics, murder investigation, Bengaluru police.", "url": "https://dashboard.publicnext.com/node" } ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ನೋಟಿಸ್!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ನೋಟಿಸ್!

ಬೆಂಗಳೂರು: ರೌಡಿಶೀಟರ್ ಬಿಕ್ಲ ಶಿವ ಹತ್ಯೆ ಕೇಸ್‌ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಹತ್ಯೆ ಕೇಸ್‌ನಲ್ಲಿ ನೋಟಿಸ್ ನೀಡಲು ಪೊಲೀಸರು ಭೈರತಿ ಮನೆಗೆ ತೆರಳಿದ್ದಾರೆ.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಪೊಲೀಸರು ನೋಟಿಸ್ ನೀಡಲು ಬಂದಿದ್ದು, ಗೇಟ್ ಬಳಿ ಬಂದು ಅವರ ಪುತ್ರ ನಿರಾಜ್ ನೋಟಿಸ್ ಸ್ವೀಕರಿದ್ದಾರೆ. ಇನ್ನು ಎರಡು ದಿನದೊಳಗೆ ವಿಚಾರಣೆ ಬರುವಂತೆ ಸೂಚನೆ ನೀಡಲಾಗಿದೆ. ಇನ್ನು ನೋಟಿಸ್ ನೀಡಲು ತನಿಖಾ ತಂಡ ನಿರ್ಧರಿಸಿದೆ.

Edited By : Manjunath H D
PublicNext

PublicNext

17/07/2025 09:06 pm

Cinque Terre

34.79 K

Cinque Terre

1

ಸಂಬಂಧಿತ ಸುದ್ದಿ