", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1752832295-Untitled-design---2025-07-18T152525.573.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ರಾಯಪುರ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್...Read more" } ", "keywords": "Chhattisgarh, excise scam, ED raid, Bhupesh Baghel's son, Chaitanya Baghel, money laundering case, Enforcement Directorate, liquor syndicate, corruption allegations. ", "url": "https://dashboard.publicnext.com/node" }
ರಾಯಪುರ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ 'ಎಎನ್‌ಐ' ಶುಕ್ರವಾರ ವರದಿ ಮಾಡಿದೆ.
ಇದಕ್ಕೂ ಮುನ್ನ ಇ.ಡಿ ಚೈತನ್ಯ ಹಾಗೂ ಅವರ ತಂದೆ(ಭೂಪೇಶ್ ಬಘೇಲ್) ವಾಸವಿರುವ ಭಿಲಾಯಿ ಪಟ್ಟಣದ ಮನೆಯಲ್ಲಿ ಶೋಧ ನಡೆಸಿತ್ತು.
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ಸಾಕ್ಷ್ಯ ಕಲೆ ಹಾಕಿರುವ ಇ.ಡಿ, ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
PublicNext
18/07/2025 03:19 pm