", "articleSection": "Entertainment,Cinema", "image": { "@type": "ImageObject", "url": "https://prod.cdn.publicnext.com/s3fs-public/421698-1752836746-33~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯುವರಾಜ್‌ಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಚೊಚ್ಚಲ ಚಿತ್ರ ʼಎಕ್ಕʼವನ್ನು ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಕೆಜಿಎಫ...Read more" } ", "keywords": "Appu comeback chants, Yuva Rajkumar second movie, Puneeth Rajkumar legacy, Yuva Rajkumar film reaction, Appu fans sentiment, Kannada cinema Yuva Rajkumar, Yuva Rajkumar's next film, Puneeth Rajkumar's influence, Appu return calls, Yuva Rajkumar movie buzz, Kannada film industry, Yuva Rajkumar fan expectations, Appu's spirit in cinema, Yuva Rajkumar's career, Kannada film news", "url": "https://dashboard.publicnext.com/node" }
ಯುವರಾಜ್‌ಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಚೊಚ್ಚಲ ಚಿತ್ರ ʼಎಕ್ಕʼವನ್ನು ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಯುವರಾಜ್‌ಕುಮಾರ್ ಅವರ ಎರಡನೇ ಚಿತ್ರ ಇದಾಗಿರುವುದರಿಂದ ಚಿತ್ರರಂಗದಲ್ಲಿ ಮತ್ತು ಅಭಿಮಾನಿಗಳಲ್ಲಿ ದೊಡ್ಡ ನಿರೀಕ್ಷೆ ಮೂಡಿಸಿದೆ. ಚಿತ್ರದ ಶೀರ್ಷಿಕೆ ʼಎಕ್ಕʼ ಕನ್ನಡದ ಜನಪದ ಶೈಲಿಯಲ್ಲಿದ್ದು, ವಿಭಿನ್ನ ಕಥಾ ಹಂದರವನ್ನು ಹೊಂದಿದೆ. ಚಿತ್ರದ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಈ ಸಿನಿಮಾದ ಬಗ್ಗೆ ಪ್ರೇಕ್ಷಕರು ಏನು ಹೇಳ್ತಾರೆ ಬನ್ನಿ ಕೇಳೋಣ...
PublicNext
18/07/2025 04:36 pm