", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/463655-1752838526-manjunath-(84).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿದ್ರು. ಸಭೆಯಲ್ಲಿ ...Read more" } ", "keywords": ""Surjewala meeting, CM Siddaramaiah fund release, Karnataka MLA fund, Congress meet Bengaluru, Siddaramaiah announcement" ", "url": "https://dashboard.publicnext.com/node" } ಸುರ್ಜೇವಾಲಾ ಒನ್ ಟು ಒನ್ ಸಭೆ ಬೆನ್ನಲ್ಲೇ ಶಾಸಕರಿಗೆ ಅನುದಾನ ರಿಲೀಸ್ ಮಾಡಲು ಸೂಚಿಸಿದ ಸಿಎಂ..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರ್ಜೇವಾಲಾ ಒನ್ ಟು ಒನ್ ಸಭೆ ಬೆನ್ನಲ್ಲೇ ಶಾಸಕರಿಗೆ ಅನುದಾನ ರಿಲೀಸ್ ಮಾಡಲು ಸೂಚಿಸಿದ ಸಿಎಂ..!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿದ್ರು. ಸಭೆಯಲ್ಲಿ ಕ್ಷೇತ್ರಕ್ಕೆ ಅನುದಾನ ಬಗ್ಗೆ ಅಸಮಾಧಾನ ತೊಡಿಕೊಂಡಿದ್ರು ಅದು ಅಲ್ದೇ ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ಬಹಿರಂಗ ಸಮಾವೇಶಗಳಲ್ಲಿ ಅನುದಾನವಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು. ಇದೀಗ ಸುರ್ಜೇವಾಲಾ ಸಭೆ ಬಳಿಕ ಶಾಸಕರಿಗೆ ಅನುದಾನ ರಿಲೀಸ್ ಮಾಡಲು ಸಿಎಂ ಮುಂದಾಗಿದ್ದಾರೆ. ಸಿಎಂ ಸೂಚನೆ ಮೇರೆಗೆ ಅನುದಾನ ಬಿಡುಗಡೆಯಾಗಿದೆ.

ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿಯಂತೆ ಬಿಡುಗಡೆಗೆ ಸಿಎಂ ಸೂಚಿಸಿದ್ದಾರೆ. ಶೀಘ್ರದಲ್ಲೇ ಆರ್ಥಿಕ ಇಲಾಖೆಯಿಂದ ಅನುದಾನ ರಿಲೀಸ್ ಆಗಲಿದೆ. ಲೋಕೋಪಯೋಗಿ ಇಲಾಖೆಯಡಿ 37.50 ಕೋಟಿ, ಶಾಸಕರ‌ ವಿವೇಚನಾಧಿಕಾರದಡಿ ಇತರೆ ಇಲಾಖೆ ಕಾಮಗಾರಿ 12.50 ಕೋಟಿ ಸಿಗಲಿದೆ ಅಲ್ದೇ ಜುಲೈ 30 ರಿಂದ 31 ರವರೆಗೆ ಶಾಸಕರ‌ ಜೊತೆ ಸಿಎಂ ಒನ್ ಟು ಒನ್ ಸಭೆ ನಡೆಸಲಿದ್ದಾರೆ ಆಗ ಕಾಮಗಾರಿಗಳ ವಿವರಗಳೊಂದಿಗೆ ಸಭೆ ಆಗಮಿಸುವಂತೆ ಶಾಸಕರಿಗೆ ಸಿಎಂ ಪತ್ರ ಸಹ ಬರೆದಿದ್ದಾರೆ.

Edited By :
PublicNext

PublicNext

18/07/2025 05:05 pm

Cinque Terre

25.68 K

Cinque Terre

0

ಸಂಬಂಧಿತ ಸುದ್ದಿ