", "articleSection": "Crime,Government", "image": { "@type": "ImageObject", "url": "https://prod.cdn.publicnext.com/s3fs-public/235762-1752846525-WhatsApp-Image-2025-07-18-at-4.41.46-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ರಾಯಪುರ: ಅಬಕಾರಿ ಹಗರಣ ಪ್ರಕರಣದಲ್ಲಿ ಅಕ್ರಮವಾಗಿ ₹17 ಕೋಟಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಛತ್ತೀಸ್‌ಗಡ ಸಿಎಂ ಭೂಪೇಶ್ ಬಘ...Read more" } ", "keywords": "Chhattisgarh liquor scam, Bhupesh Baghel son arrested, Chaitanya Baghel, Enforcement Directorate, money laundering case, PMLA arrest, Chhattisgarh politics, liquor syndicate scam, ₹17 crore proceeds of crime ", "url": "https://dashboard.publicnext.com/node" }
ರಾಯಪುರ: ಅಬಕಾರಿ ಹಗರಣ ಪ್ರಕರಣದಲ್ಲಿ ಅಕ್ರಮವಾಗಿ ₹17 ಕೋಟಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಛತ್ತೀಸ್‌ಗಡ ಸಿಎಂ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಚೈತನ್ಯ ತಮ್ಮ ತಂದೆ ಜೊತೆ ವಾಸವಿದ್ದ ಮನೆ ಹಾಗೂ ಇತರ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸಾಕಷ್ಟು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದರಂತೆ ಕಳೆದ ಮಾರ್ಚ್ ತಿಂಗಳಲ್ಲಿ ಇ.ಡಿ ಅಧಿಕಾರಿಗಳು ಭೂಪೇಶ್ ಬಘೇಲ್ ಅವರಿಗೆ ಸಂಬಂಧಿತ ಪ್ರದೇಶಗಳ ಮೇಲೆ ದಾಳಿ ಮಾಡಿತ್ತು.
PublicNext
18/07/2025 07:18 pm