", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1752851376-t.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬಗ್ಗ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಶಾಲೆಗ...Read more" } ", "keywords": "Bengaluru, bomb threat, schools, Home Minister statement, security measures.", "url": "https://dashboard.publicnext.com/node" } ಬೆಂಗಳೂರು : ಶಾಲೆಗಳಿಗೆ ಬಾಂಬ್ ಬೆದರಿಕೆ ಬಗ್ಗೆ ಗೃಹ ಸಚಿವರು ಕೊಟ್ಟ ಉತ್ತರವೇನು..?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಶಾಲೆಗಳಿಗೆ ಬಾಂಬ್ ಬೆದರಿಕೆ ಬಗ್ಗೆ ಗೃಹ ಸಚಿವರು ಕೊಟ್ಟ ಉತ್ತರವೇನು..?

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬಗ್ಗ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಈ ಹಿಂದೆಯೂ ಬಂದಿತ್ತು, ಅನೇಕ ಬೆದರಿಕೆ ಮೇಲ್ ಬಂದಿವೆ, ನಾವು ಮೊದಲು ಈಗ ಬಂದಿರುವ ಬೆದರಿಕೆ ಬಗ್ಗೆ ಪರಿಶೀಲನೆ ಮಾಡ್ತೀವಿ , ಯಾವುದನ್ನೂ ಲಘುವಾಗಿ ತೆಗೆದುಕೊಳ್ಳಲ್ಲ, ಈ‌ ಘಟನೆ‌ ಯಾಕೆ ನಡೆದಿದೆ? ಅಂತ ನೋಡ್ತೇವೆ ಅದಕ್ಕಾಗಿ ಪರಿಶೀಲನೆ ನಡೆಸುತ್ತಿದ್ದಾರೆ, ಆನಂತರ ಏನು ಯಾಕೆ ಅನ್ನೋದು‌ ಗೊತ್ತಾಗುತ್ತದೆ ಎಂದು ತಿಳಿಸಿದರು.

Edited By : Vinayak Patil
PublicNext

PublicNext

18/07/2025 08:39 pm

Cinque Terre

8 K

Cinque Terre

0

ಸಂಬಂಧಿತ ಸುದ್ದಿ