ಬೆಂಗಳೂರು : ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ನಾವೇ ರಾಯಭಾರಿಗಳಾಗಬೇಕು ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಯವರು ಬಮೂಲ್ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರಿಗೆ ನಂದಿನಿ ಉತ್ಪನ್ನಗಳನ್ನು ಉಡುಗೊರೆಯಾಗಿ ನೀಡಿ, ಅವುಗಳನ್ನು ಬಳಸಿ, ಇನ್ನಷ್ಟು ಜನರಿಗೆ ಬಳಸಲು ಪ್ರೇರೇಪಿಸುವಂತೆ ಡಿಕೆ ಸುರೇಶ್ ಮನವಿ ಮಾಡಿಕೊಂಡರು.
PublicNext
19/07/2025 10:56 pm