", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1752978421-WhatsApp-Image-2025-07-20-at-7.52.01-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರ : ಮೈಸೂರಿನ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಚಿವ ಹೆಚ್‌ಸಿ ಮಹಾದೇವಪ್ಪ ವಿರುದ್ಧ ಕೋಪಗೊಂಡ ಪ್ರ...Read more" } ", "keywords": "Kharge slams Mahadevappa, Karnataka politics, CM Siddaramaiah, public meeting, Congress leader Kharge"", "url": "https://dashboard.publicnext.com/node" }
ಮೈಸೂರ : ಮೈಸೂರಿನ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಚಿವ ಹೆಚ್‌ಸಿ ಮಹಾದೇವಪ್ಪ ವಿರುದ್ಧ ಕೋಪಗೊಂಡ ಪ್ರಸಂಗ ನಡೆದಿದೆ.
ಸಾಧನಾ ಸಮಾವೇಶ ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗ ಸಚಿವ ಮಹಾದೇವಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಕೋಪಗೊಂಡ ಮಲ್ಲಿಕಾರ್ಜುನ ಖರ್ಗೆ, ಏಯ್ ಮಹದೇವಪ್ಪ ಸಿಎಂ ಕಿವಿಗೆ ಏನು ತುಂಬಬೇಡ, ಅವರು ಇಲ್ಲಿ ಕೇಳಿಸಿಕೊಳ್ಳಲಿ. ಅವರ ಕಿವಿ ಸರಿಯಾಗಿದೆ ಎಂದು ಗದರಿದ್ದಾರೆ.
PublicNext
20/07/2025 07:58 am