", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1753079297-image-(38).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೆಹಲಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹ...Read more" } ", "keywords": ""Karnataka CM Siddaramaiah wife relief, MUDA scam case update, Lokayukta police investigation, Parvathi Siddaramaiah news, Karnataka high court decision"", "url": "https://dashboard.publicnext.com/node" } BREAKING : ಸಿಎಂ ಸಿದ್ದು ಪತ್ನಿಗೆ ಬಿಗ್ ರಿಲೀಫ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING : ಸಿಎಂ ಸಿದ್ದು ಪತ್ನಿಗೆ ಬಿಗ್ ರಿಲೀಫ್

ದೆಹಲಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಹೌದು ಮೈಸೂರು ಮುಡಾ ಹಗರಣ ಸಂಬಂಧ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಸಿಎಂ ಪತ್ನಿ ವಿರುದ್ಧ ದಾಖಲಾಗಿದ್ದ ಕೇಸ್ ವಜಾಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶ ರದ್ದುಪಡಿಸಲು ನಿರಾಕರಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇ.ಡಿ. ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

Edited By : Nirmala Aralikatti
PublicNext

PublicNext

21/07/2025 12:00 pm

Cinque Terre

71.55 K

Cinque Terre

7

ಸಂಬಂಧಿತ ಸುದ್ದಿ