", "articleSection": "Nature,International,Accident", "image": { "@type": "ImageObject", "url": "https://prod.cdn.publicnext.com/s3fs-public/387839-1753093399-WhatsApp-Image-2025-07-21-at-3.50.18-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯ ಮೇಲೆ ಸೋಮವಾರ ಭೂಕುಸಿತವಾಗಿದೆ. ಇದ...Read more" } ", "keywords": "Jammu, school building, rockfall, student death, serious injuries. ", "url": "https://dashboard.publicnext.com/node" } VIDEO : ಜಮ್ಮು ಸರ್ಕಾರಿ ಶಾಲೆ ಮೇಲೆ ಬಿದ್ದ ಬಂಡೆ - ವಿದ್ಯಾರ್ಥಿ ಸಾವು, ಐವರ ಸ್ಥಿತಿ ಗಂಭೀರ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : ಜಮ್ಮು ಸರ್ಕಾರಿ ಶಾಲೆ ಮೇಲೆ ಬಿದ್ದ ಬಂಡೆ - ವಿದ್ಯಾರ್ಥಿ ಸಾವು, ಐವರ ಸ್ಥಿತಿ ಗಂಭೀರ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯ ಮೇಲೆ ಸೋಮವಾರ ಭೂಕುಸಿತವಾಗಿದೆ. ಇದರಿಂದಾಗಿ, ಒಬ್ಬ ವಿದ್ಯಾರ್ಥಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೈಂಚ್‌-ಕಾಲ್ಸೇನ್‌ ಪ್ರದೇಶದಲ್ಲಿರುವ ಪ್ರಾಥಮಿಕ ಶಾಲೆಯ ತಗಡಿನ ಛಾವಣಿ ಮೇಲೆ ದೊಡ್ಡ ಬಂಡೆ ಉರುಳಿ ಬಿದ್ದಿದೆ. ಭೂಕುಸಿತದಲ್ಲಿ ವಿದ್ಯಾರ್ಥಿಯ ದುರಂತ ಸಾವಿಗೆ ಸಿಎಂ ಒಮರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Edited By : Abhishek Kamoji
PublicNext

PublicNext

21/07/2025 03:54 pm

Cinque Terre

22.57 K

Cinque Terre

1

ಸಂಬಂಧಿತ ಸುದ್ದಿ