ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Edited By : Nagaraj Tulugeri
PublicNext

PublicNext

21/07/2025 10:07 pm

Cinque Terre

13.89 K

Cinque Terre

3

ಸಂಬಂಧಿತ ಸುದ್ದಿ