", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/222042-1753176285-Canva---2025-07-22T145431.642.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ, ಪ್ರಧಾನಿ ನರೇಂದ್ರ ಮೋದಿ Xನಲ್ಲಿ ಪೋಸ್ಟ್ ಮಾಡುವ ಮೂ...Read more" } ", "keywords": "PM Modi statement, Vice President Jagdeep Dhankhar resignation, sudden resignation, health reasons, Narendra Modi, Jagdeep Dhankhar, Vice President of India, Rajya Sabha, Monsoon Session, Indian politics, President Droupadi Murmu, BJP, NDA, ", "url": "https://dashboard.publicnext.com/node" } ಉಪರಾಷ್ಟ್ರಪತಿ ಧಂಖರ್ ಹಠಾತ್ ರಾಜೀನಾಮೆ - ಪ್ರಧಾನಿ ಮೋದಿ ಹೇಳಿದ್ದೇನು?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪರಾಷ್ಟ್ರಪತಿ ಧಂಖರ್ ಹಠಾತ್ ರಾಜೀನಾಮೆ - ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ, ಪ್ರಧಾನಿ ನರೇಂದ್ರ ಮೋದಿ Xನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

"ಶ್ರೀ ಜಗದೀಪ್ ಧಂಖರ್ ಜಿ ಅವರಿಗೆ ಭಾರತದ ಉಪರಾಷ್ಟ್ರಪತಿಯಾಗಿಯೂ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಹಲವು ಅವಕಾಶಗಳು ಸಿಕ್ಕಿವೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.

Edited By : Vijay Kumar
PublicNext

PublicNext

22/07/2025 02:57 pm

Cinque Terre

8.06 K

Cinque Terre

0

ಸಂಬಂಧಿತ ಸುದ್ದಿ