ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟಿ ತಾರಾ -
ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟಿ, 'ಅಭಿನಯ ಸರಸ್ವತಿ'ಯೆಂದು ಖ್ಯಾತರಾದ ಬಿ. ಸರೋಜಾ ದೇವಿ ಅವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು ವಿಶೇಷ ಚಲನಚಿತ್ರ ಪ್ರಶಸ್ತಿ ಸ್ಥಾಪಿಸಬೇಕು ಎಂಬ ಮನವಿಯನ್ನು ಹಿರಿಯ ನಟಿ ಹಾಗೂ ಬಿಜೆಪಿ ಮುಖಂಡ ತಾರಾ ಅನುರಾಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಾರಾ ಅವರು ಈ ಮನವಿಯನ್ನು ನೀಡಿದ್ದಾರೆ.
PublicNext
23/07/2025 07:24 pm