", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/222042-1753359258-Canva---2025-07-24T174351.828.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣವನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ...Read more" } ", "keywords": "Biklu Shiv murder case, CID investigation, BJP MLA Byrati Basavaraj, FIR quashed, High Court, Bengaluru crime news, rowdy sheeter killing, politician accused murder, crime transfer to CID, ", "url": "https://dashboard.publicnext.com/node" }
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣವನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.
ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲ ಶಿವ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಬುಧವಾರ (ಜುಲೈ 23)ರಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಮತ್ತೊಮ್ಮೆ ಭಾರತೀನಗರ ಪೊಲೀಸ್ ಠಾಣೆಗೆ ಕರೆಸಿ ವಿಚಾರೆಣೆ ನಡೆಸಿದ್ದರು. ಇನ್ನುಮುಂದೆ ಬೈರತಿ ಬಸವರಾಜ್ ಅವರು ವಿಚಾರಣೆಗೆ ಸಿಐಡಿ ಮುಂದೆ ಹಾಜರಾಗಬೇಕಾಗುತ್ತದೆ.
ಎಸಿಪಿ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿತ್ತು. ಇದೀಗ ಎಲ್ಲಾ ಕಡತಗಳನ್ನು ಸಹ ಸಿಐಡಿಗೆ ಒಪ್ಪಿಸೋದಕ್ಕೆ ತಯಾರಿ ನಡೆಸಿದ್ದಾರೆ.
PublicNext
24/07/2025 05:44 pm