", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1753365111-Untitled-design---2025-07-24T192418.002.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ನಟಿ ರಮ್ಯಾ ಅವರು ಮತ್ತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆದಷ್ಟೂ ಬೇ...Read more" } ", "keywords": "Renukaswamy murder case, Darshan arrest, Renukaswamy death, Darshan involvement, Viral post, Actress Ramya, Supreme Court hearing, Investigation updates. ", "url": "https://dashboard.publicnext.com/node" } ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ - ಸುಪ್ರೀಂನಲ್ಲಿ ವಿಚಾರಣೆ, ದರ್ಶನ್ ಬಗ್ಗೆ ನಟಿ ರಮ್ಯಾ ಪೋಸ್ಟ್‌ ವೈರಲ್ !
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ - ಸುಪ್ರೀಂನಲ್ಲಿ ವಿಚಾರಣೆ, ದರ್ಶನ್ ಬಗ್ಗೆ ನಟಿ ರಮ್ಯಾ ಪೋಸ್ಟ್‌ ವೈರಲ್ !

ಬೆಂಗಳೂರು : ನಟಿ ರಮ್ಯಾ ಅವರು ಮತ್ತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆದಷ್ಟೂ ಬೇಗ ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ರಮ್ಯಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಗೂ ಸುಪ್ರೀಂ ಕೋರ್ಟ್‌ ಮೇಲೆ ನಂಬಿಕೆ ಇದೆ. ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ನಟ ದರ್ಶನ್ ಅವರ ಜಾಮೀನು ಅರ್ಜಿ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದು, ಸುಪ್ರೀಂ ಕೋರ್ಟ್‌ನ ವಿಚಾರಣೆಯ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ನಟಿ ರಮ್ಯಾ ಅವರು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಅವರು ದರ್ಶನ್ ಅವರ ಬಗ್ಗೆ ನಟಿ ರಮ್ಯಾ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿರುವುದು ಇದೆ.

Edited By : Abhishek Kamoji
PublicNext

PublicNext

24/07/2025 07:22 pm

Cinque Terre

56.32 K

Cinque Terre

2