", "articleSection": "Politics,Infrastructure,Government,Agriculture", "image": { "@type": "ImageObject", "url": "https://prod.cdn.publicnext.com/s3fs-public/235762-1753441658-Untitled-design-(6).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು : ರಾಜ್ಯದಲ್ಲಿ ಯೂರಿಯಾ ಕೊರತೆ ಹಿನ್ನೆಲೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆ...Read more" } ", "keywords": "urea shortage in Karnataka, Siddaramaiah JP Nadda letter, fertilizer crisis India, Karnataka CM letter to Union Minister, JP Nadda urea shortage response", "url": "https://dashboard.publicnext.com/node" } ರಾಜ್ಯದಲ್ಲಿ ಯೂರಿಯಾ ಕೊರತೆ ಹಿನ್ನೆಲೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಯೂರಿಯಾ ಕೊರತೆ ಹಿನ್ನೆಲೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಯೂರಿಯಾ ಕೊರತೆ ಹಿನ್ನೆಲೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಒಟ್ಟು 11 ಲಕ್ಷದ 17 ಸಾವಿರ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು ಆದ್ರೆ ಇಲ್ಲಿಯವರೆಗೆ 5,16,951 ಮೆಟ್ರಿಕ್ ಟನ್ ಯೂರಿಯಾ ನೀಡಿದ್ದೀರಾ. ರಾಜ್ಯಕ್ಕೆ ಬರಬೇಕಾದ 6,80,655 ಟನ್ ಬರಬೇಕಿದೆ ಆದ್ರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯವನ್ನ ಒದಗಿಸುತ್ತಿಲ್ಲಾ, ಕಳೆದ ವರ್ಷಕ್ಕಿಂತ ಈ ಬಾರಿ ನಮ್ಮ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದೆ ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ.

ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್ ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಪತ್ರದ ಮೂಲಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

25/07/2025 04:37 pm

Cinque Terre

16.91 K

Cinque Terre

0

ಸಂಬಂಧಿತ ಸುದ್ದಿ