", "articleSection": "Government,Accident", "image": { "@type": "ImageObject", "url": "https://prod.cdn.publicnext.com/s3fs-public/463655-1753451393-manjunath-(69).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಶುಕ್ರವಾರ ನೆಲ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸೈನಿಕ ಹುತಾತ್ಮರ...Read more" } ", "keywords": " Poonch landmine blast, Agniveer Lalit Kumar martyr, LoC explosion, Jammu and Kashmir news, Indian Army casualties, landmine explosion, Krishna Ghati sector, Agniveer sacrifice, White Knight Corps tribute, 7 JAT Regiment.", "url": "https://dashboard.publicnext.com/node" }
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಶುಕ್ರವಾರ ನೆಲ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸೈನಿಕ ಹುತಾತ್ಮರಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃಷ್ಣ ಘಾಟಿ ಬ್ರಿಗೇಡ್ ವ್ಯಾಪ್ತಿಯಲ್ಲಿ ಸೇನಾ ಗಸ್ತು ಪಡೆಯು ಏರಿಯಾ ಡಾಮಿನೇಷನ್ ಪೇಟ್ರೋಲಿಂಗ್ ನಡೆಸುತ್ತಿದ್ದಾಗ ಗಣಿ ಸ್ಫೋಟಗೊಂಡಿದೆ.
ಈ ಸ್ಫೋಟದಲ್ಲಿ 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ್ ಲಲಿತ್ ಕುಮಾರ್ ಹುತಾತ್ಮರಾಗಿದ್ದು, ಗಾಯಗೊಂಡಿರುವವರಲ್ಲಿ ಒಬ್ಬರು ಜೆಸಿಒ ಅಧಿಕಾರಿ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಹಾಗೂ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸೇನೆ ತನ್ನ ಅಧಿಕೃತ ಹೇಳಿಕೆಯಲ್ಲಿ, “ಈ ದುಃಖದ ಸಮಯದಲ್ಲಿ ನಾವು ಹುತಾತ್ಮ ಸೈನಿಕರ ಕುಟುಂಬದೊಂದಿಗೆ ನಿಲ್ಲುತ್ತೇವೆ” ಎಂದು ಸಂತಾಪ ವ್ಯಕ್ತಪಡಿಸಿದೆ.
PublicNext
25/07/2025 07:20 pm