", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/463655-1753454035-manjunath-(70).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯ...Read more" } ", "keywords": "Prajwal Revanna bail rejected, rape case update, Bengaluru court news, JD(S) leader Prajwal Revanna, special court bail denial, sexual assault case, Karnataka news updates, Prajwal Revanna latest news, Indian politics scandal, bail application rejected. ", "url": "https://dashboard.publicnext.com/node" } ಬೆಂಗಳೂರು: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರು ಎರಡನೇ ಬಾರಿಗೆ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

Edited By :
PublicNext

PublicNext

25/07/2025 08:04 pm

Cinque Terre

15.23 K

Cinque Terre

1

ಸಂಬಂಧಿತ ಸುದ್ದಿ