ನಟ ದರ್ಶನ್ ಅವರ ಪತ್ನಿ ಭುವನೇಶ್ವರಿ ಇದ್ದಂತೆ ಎಂದು ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ಬಣ್ಣಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಿರುವ ಹೈಕೋರ್ಟ್ ನ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ ಸಂದರ್ಭದಲ್ಲಿ ಲಾಯರ್ ಜಗದೀಶ್ ಅವರು ಈ ಹೇಳಿಕೆ ನೀಡಿದ್ದಾರೆ.
PublicNext
26/07/2025 11:24 am