", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1753513119-_(1280-x-720-px)-(42).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕರ್ನಾಟಕ ಸರ್ಕಾರವನ್ನ ಹರಿಯಾಣದ ಸೂಪರ್ ಸಿಎಂ ಆಳುತ್ತಿದ್ದಾರೆ ಎಂದು ಹೆಸರು ಹೇಳದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ವಿರು...Read more" } ", "keywords": "Nikhil Kumaraswamy statement, Randeep Surjewala Super CM, Karnataka politics controversy, Congress party criticism, Siddaramaiah government, Bengaluru news, Indian politics update"", "url": "https://dashboard.publicnext.com/node" } ಬೆಂಗಳೂರು : ಕರ್ನಾಟಕವನ್ನ ಹರಿಯಾಣದ ಸೂಪರ್ ಸಿಎಂ ಆಳುತ್ತಿದ್ದಾರೆ - ನಿಖಿಲ್ ಕುಮಾರಸ್ವಾಮಿ ಆರೋಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕರ್ನಾಟಕವನ್ನ ಹರಿಯಾಣದ ಸೂಪರ್ ಸಿಎಂ ಆಳುತ್ತಿದ್ದಾರೆ - ನಿಖಿಲ್ ಕುಮಾರಸ್ವಾಮಿ ಆರೋಪ

ಬೆಂಗಳೂರು : ಕರ್ನಾಟಕ ಸರ್ಕಾರವನ್ನ ಹರಿಯಾಣದ ಸೂಪರ್ ಸಿಎಂ ಆಳುತ್ತಿದ್ದಾರೆ ಎಂದು ಹೆಸರು ಹೇಳದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಕುರಿತು ಟ್ಚಿಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್ ಸಿಎಂ ನಮ್ಮನ್ನು ಆಳುತ್ತಿದ್ದಾರೆ! ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರಕಾರದ ಅಧಿಕಾರಿಗಳೊಂದಿಗೆ ಸಭೆಗಳನ್ನೂ ನಡೆಸುತ್ತಿದ್ದಾರೆ! ಕನ್ನಡಿಗ ಹೆಮ್ಮೆಯ ಸ್ವಯಂಘೋಷಿತ ಚಾಂಪಿಯನ್ ಸಿದ್ದರಾಮಯ್ಯನವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ. ನಮ್ಮ ಹೆಮ್ಮೆ ಎಲ್ಲಿದೆ? ಎಂದು ಕಿಡಿ ಕಾರಿದರು. ಕರ್ನಾಟಕ ಅಸಲಿ ಮುಖ್ಯಮಂತ್ರಿ ಸ್ಯಾನ್ ಮಾಡಿ ಎಂದು ಕ್ಯೂ ಆರ್ ಕೋಡ್ ಫೋಟೋ ಹಾಕಿದ್ದಾರೆ ಆ ಕ್ಯೂರ್ ಆ ಕೋಡ್ ಸ್ಕ್ಯಾನ್ ಮಾಡಿದ್ರ ಸುರ್ಜೇವಾಲಾ ಎಂದು ತೋರಿಸಲಿದೆ.

Edited By : Nirmala Aralikatti
PublicNext

PublicNext

26/07/2025 12:28 pm

Cinque Terre

8.19 K

Cinque Terre

0

ಸಂಬಂಧಿತ ಸುದ್ದಿ