", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/222042-1753755993-Canva---2025-07-29T075629.309.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ...Read more" } ", "keywords": "lokayukta raid, corruption case, bengaluru news, bribe officers, karnataka news, anti-corruption department, lokayukta police, raid on officials, karnataka corruption news, lokayukta action, bengaluru corruption case, government officials raided, ", "url": "https://dashboard.publicnext.com/node" }
ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೆಂಗಳೂರಿನ ರೆವಿನ್ಯೂ ಆಫೀಸರ್ ಎನ್ ವೆಂಕಟೇಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
29/07/2025 07:57 am