", "articleSection": "Entertainment,Crime,Cinema,News,LadiesCorner", "image": { "@type": "ImageObject", "url": "https://prod.cdn.publicnext.com/s3fs-public/421698-1753857860-1~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಹೆಸರನ್ನು ಎಳೆದು ತಂದ ಕಾರಣಕ್ಕೆ, ಅವರ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಆನ್‌...Read more" } ", "keywords": "ಬೆಂಗಳೂರು: ರಮ್ಯಾಗೆ ರೇಣುಕಾಸ್ವಾಮಿ ಮಾಡಿದ್ದು ತಪ್ಪು ಕಾನ್ಸಿಲ್ವ ? Ramya Renukaswamy controversy Ramya news Renukaswamy controversy Karnataka news Bengaluru news Indian celebrity news Wrong advice Ramya Renukaswamy Bad counsel Ramya Renukaswamy influence on Ramya Ramya career advice controversy Ramya Renukaswamy truth Ramya Renukaswamy incident explained Details of Renukaswamy Ramya matter Ramya's statement on Renukaswamy Political advice Ramya Public figures controversy ", "url": "https://dashboard.publicnext.com/node" } ಬೆಂಗಳೂರು: ರಮ್ಯಾಗೆ ರೇಣುಕಾಸ್ವಾಮಿ ಮಾಡಿದ್ದು ತಪ್ಪು ಕಾನ್ಸಿಲ್ವ ?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಮ್ಯಾಗೆ ರೇಣುಕಾಸ್ವಾಮಿ ಮಾಡಿದ್ದು ತಪ್ಪು ಕಾನ್ಸಿಲ್ವ ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಹೆಸರನ್ನು ಎಳೆದು ತಂದ ಕಾರಣಕ್ಕೆ, ಅವರ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಆನ್‌ಲೈನ್‌ನಲ್ಲಿ ತೀವ್ರ ಆಕ್ರಮಣ ನಡೆಸಿದ್ದಾರೆ. ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸುಪ್ರೀಂ ಕೋರ್ಟ್ ವಿಚಾರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಹೇಳಿಕೆಯಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು, ರಮ್ಯಾ ಅವರಿಗೆ ಅತ್ಯಂತ ಅಶ್ಲೀಲ ಮತ್ತು ಅವಾಚ್ಯ ಸಂದೇಶಗಳನ್ನು ಕಳುಹಿಸಿದ್ದು, ಅತ್ಯಾಚಾರ ಮತ್ತು ಜೀವ ಬೆದರಿಕೆಗಳನ್ನು ಒಡ್ಡಿದ್ದಾರೆ.

​ಈ ಆನ್‌ಲೈನ್ ಕಿರುಕುಳದಿಂದ ಬೇಸತ್ತ ರಮ್ಯಾ, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಧಿಕೃತ ದೂರು ನೀಡಿದ್ದಾರೆ. ಅವರು ತಮ್ಮ ದೂರಿನಲ್ಲಿ, ತನಗೆ ಬಂದಿದ್ದ 43ಕ್ಕೂ ಹೆಚ್ಚು ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ. ರಮ್ಯಾ ಅವರು "ರೇಣುಕಾಸ್ವಾಮಿ ಕಳುಹಿಸಿದ ಸಂದೇಶಗಳಿಗೂ ಮತ್ತು ದರ್ಶನ್ ಅಭಿಮಾನಿಗಳು ಕಳುಹಿಸುತ್ತಿರುವ ಸಂದೇಶಗಳಿಗೂ ಯಾವುದೇ ವ್ಯತ್ಯಾಸವಿಲ್ಲ" ಎಂದು ಹೇಳಿಕೆ ನೀಡಿದ್ದು, ಇಂತಹ ಸ್ತ್ರೀದ್ವೇಷಿ ಮನಸ್ಥಿತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಆನ್‌ಲೈನ್ ಕಿರುಕುಳದ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

Edited By : Suman K
PublicNext

PublicNext

30/07/2025 12:14 pm

Cinque Terre

53.43 K

Cinque Terre

12

ಸಂಬಂಧಿತ ಸುದ್ದಿ