", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/222042-1753924169-20250729_083755.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಇಂದು (ಗುರುವಾರ) ಆರಂಭವಾಗಲಿರುವ ಭಾರತದ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತನ್ನ ಪ್ಲೇಯಿಂಗ್ XI ಅನ್ನು ಪ್ರಕಟಿಸಿದೆ. ಇಂಗ್ಲೆ...Read more" } ", "keywords": "Ben stock, England, Test Cricket, Team India, ", "url": "https://dashboard.publicnext.com/node" }
ಇಂದು (ಗುರುವಾರ) ಆರಂಭವಾಗಲಿರುವ ಭಾರತದ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತನ್ನ ಪ್ಲೇಯಿಂಗ್ XI ಅನ್ನು ಪ್ರಕಟಿಸಿದೆ.
ಇಂಗ್ಲೆಂಡ್ ನಾಲ್ಕು ಬದಲಾವಣೆಗಳನ್ನು ಮಾಡಿದೆ. ಭುಜದ ಗಾಯದಿಂದಾಗಿ ನಾಯಕ ಬೆನ್ ಸ್ಟೋಕ್ಸ್ ಅವರನ್ನು ಹೊರಗಿಡಲಾಗಿದೆ. ಅಷ್ಟೇ ಅಲ್ಲದೆ ಲಿಯಾಮ್ ಡಾಸನ್, ಜೋಫ್ರಾ ಆರ್ಚರ್ ಮತ್ತು ಬ್ರೈಡನ್ ಕಾರ್ಸೆ ಅವರು ಕೂಡ ತಂಡದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಜಾಕೋಬ್ ಬೆಥೆಲ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್ ಮತ್ತು ಜೋಶ್ ಟಂಗ್ ಅವರನ್ನು XI ಗೆ ಸೇರಿಸಲಾಗಿದೆ.
ಬೆನ್ ಸ್ಟೋಕ್ಸ್ ಅವರ ಬದಲಿಗೆ ಒಲಿ ಪೋಪ್ ಅವರು ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂಗ್ಲೆಂಡ್ ತಂಡ ಹೀಗಿದೆ: ಜ್ಯಾಕ್ ಕ್ರಾವ್ಲಿ
ಬೆನ್ ಡುಕೆಟ್, ಓಲೀ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜ್ಯಾಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜ್ಯಾಮಿ ಓವರ್ ಟೋನ್, ಜೋಶ್ ಟಂಗ್.
PublicNext
31/07/2025 06:39 am