ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಭಿಷೇಕ್ ಶರ್ಮಾ ವಿಶ್ವದ ನಂಬರ್ ಒನ್ ಟಿ20ಐ ಬ್ಯಾಟರ್‌

ಟೀಂ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ವಿಶ್ವದ ನಂಬರ್ ಒನ್ ಟಿ20ಐ ಬ್ಯಾಟರ್‌ ಆಗಿದ್ದಾರೆ.

2024ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿದ ನಂತರ ನಂಬರ್ ಒನ್ ಶ್ರೇಯಾಂಕಕ್ಕೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಏರಿದ್ದರು. ಟ್ರಾವಿಸ್ ಹೆಡ್ ಅವರನ್ನು ಇದೀಗ ಅಭಿಷೇಕ್ ಹಿಂದಿಕ್ಕಿದ್ದಾರೆ. 24 ವರ್ಷದ ಅಭಿಷೇಕ್ 16 ಟಿ20ಐ ಇನ್ನಿಂಗ್ಸ್‌ಗಳಲ್ಲಿ 193.84 ಸ್ಟ್ರೈಕ್ ರೇಟ್‌ನಲ್ಲಿ 535 ರನ್ ಗಳಿಸಿದ್ದಾರೆ.

Edited By : Vijay Kumar
PublicNext

PublicNext

31/07/2025 10:05 am

Cinque Terre

84.11 K

Cinque Terre

0