", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/222042-1753955775-Canva---2025-07-31T152608.112.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಓವಲ್: ಭಾರತ ವಿರುದ್ಧದ ಟೆಸ್ಟ್‌ ಸರಣಿಯ ಕೊನೆಯ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ತಂಡವು ಬೌಲಿಂಗ್ ಆಯ್ದುಕೊಂಡಿದೆ. ...Read more" } ", "keywords": "IND vs ENG 5th Test, Oval Test, England won toss, bowling choice, India team changes, Shubman Gill captain, Ollie Pope England captain, cricket news, Test series, Team India lineup, England team lineup, ", "url": "https://dashboard.publicnext.com/node" } ENGvsIND 5th Test: ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್ ಆಯ್ಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ENGvsIND 5th Test: ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್ ಆಯ್ಕೆ

ಓವಲ್: ಭಾರತ ವಿರುದ್ಧದ ಟೆಸ್ಟ್‌ ಸರಣಿಯ ಕೊನೆಯ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ತಂಡವು ಬೌಲಿಂಗ್ ಆಯ್ದುಕೊಂಡಿದೆ.

ಕೆನ್ನಿಂಗ್ಟನ್​ನ ಓವಲ್ ಮೈದಾನದಲ್ಲಿ ಇಂದಿನಿಂದ ಟೆಸ್ಟ್ ಪಂದ್ಯವು ಆರಂಭವಾಗಲಿದ್ದು, ಇದು ಟೀಂ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ 2-1 ಅಂತರದಿಂದ ಇಂಗ್ಲೆಂಡ್ ಮುನ್ನಡೆ ಸಾಧಿಸಿದ್ದು, ಅಂತಿಮ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡ ಸರಣೀಯನ್ನು ಡ್ರಾ ಮಾಡಿಕೊಳ್ಳಬಹುದು.

Edited By : Vijay Kumar
PublicNext

PublicNext

31/07/2025 03:26 pm

Cinque Terre

19.21 K

Cinque Terre

0

ಸಂಬಂಧಿತ ಸುದ್ದಿ