", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/235762-1753959108-Untitled-design-(46).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್‌ರನ್ನ ಬಿಜೆಪಿ ರೆಬಲ್ಸ್ ಟೀಂ ಇಂದು ರಾಜಭವನದಲ್ಲಿ ಭೇಟಿಯಾಗಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿ...Read more" } ", "keywords": "BJP rebels meet Governor, Karnataka Governor visit, BJP Karnataka politics, Rebel BJP leaders, Governor meeting BJP dissidents, Karnataka BJP news, BJP internal conflict, Governor Karnataka BJP rebels", "url": "https://dashboard.publicnext.com/node" } ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ ರೆಬೆಲ್ಸ್‌ ಟೀಮ್..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ ರೆಬೆಲ್ಸ್‌ ಟೀಮ್..!

ಬೆಂಗಳೂರು: ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್‌ರನ್ನ ಬಿಜೆಪಿ ರೆಬಲ್ಸ್ ಟೀಂ ಇಂದು ರಾಜಭವನದಲ್ಲಿ ಭೇಟಿಯಾಗಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ ಪಾಟೀಲ್, ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕ ಮಹೇಶ್ ಕುಮಟ ಹಳ್ಳಿ, ಜೆಡಿಎಸ್ ಮುಖಂಡ ಎನ್.ಆರ್ ಸಂತೋಶ್ ಅವರಿಂದ ರಾಜ್ಯಪಾಲರನರನ್ನ ಭೇಟಿಯಾಗಿದ್ದಾರೆ.

ಭೇಟಿ ವೇಳೆ ಅಕ್ರಮ ಬಾಂಗ್ಲಾ ನುಸುಳುಕೋರರ ಬಗ್ಗೆ ಅಧ್ಯಯನ ವರದಿ ನೀಡಿದ್ದಾರೆ. ಅಕ್ರಮ ಬಾಂಗ್ಲಾ ನಿವಾಸಿಗಳ ವಿರುದ್ಧ ಕೂಡಲೇ ಕ್ರಮ‌ತೆಗೆದುಕೊಳ್ಳಬೇಕು. ಅಕ್ರಮವಲಸಿಗರನ್ನ ದೇಶದಿಂದ ಹೊರಗೆ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿದರು.

Edited By : Nagaraj Tulugeri
PublicNext

PublicNext

31/07/2025 04:21 pm

Cinque Terre

22.06 K

Cinque Terre

0

ಸಂಬಂಧಿತ ಸುದ್ದಿ