", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/222042-1754033389-Canva---2025-08-01T125929.997.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ...Read more" } ", "keywords": "Election Commission of India, Vice President election schedule, India Vice Presidential polls, Jagdeep Dhankhar resignation, Electoral College list, Vice President election process, India news, Politics news, EC announcement, Vice Presidential election 2025, September 9 polling, ", "url": "https://dashboard.publicnext.com/node" }
ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ನಾಮನಿರ್ದೇಶನಗಳಿಗೆ ಕೊನೆಯ ದಿನಾಂಕ-ಆಗಸ್ಟ್ 21, 2025
ಮತದಾನ ದಿನಾಂಕ (ಅಗತ್ಯವಿದ್ದರೆ)- ಸೆಪ್ಟೆಂಬರ್ 9, 2025
ಉಪರಾಷ್ಟ್ರಪತಿ ಸ್ಥಾನಕ್ಕೆ ನೂತನ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ನಡೆಯುವ ಚುನಾವಣೆಗೆ ಮತ ಮೌಲ್ಯಗಳ ಪಟ್ಟಿ (ಮತದಾರರ ಪಟ್ಟಿ)ಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಉಪರಾಷ್ಟ್ರಪತಿ ಆಯ್ಕೆ ಚುನಾವಣೆಯ ಮತದಾರರ ಪಟ್ಟಿಯು ರಾಜ್ಯ ಸಭೆಯ ಚುನಾಯಿತ, ನಾಮನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡಿರುತ್ತದೆ.
ಧನಕರ್ ಅವರು ಜುಲೈ 21ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.
PublicNext
01/08/2025 01:00 pm