", "articleSection": "Human Stories", "image": { "@type": "ImageObject", "url": "https://prod.cdn.publicnext.com/s3fs-public/52563-1754034204-_(1280-x-720-px)-(67).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ: ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು (ಆ.1) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ...Read more" } ", "keywords": "Dr. Rajkumar sister Nagamma death, Kannada cinema legend, Rajkumar family news, Gajanur, Chamarajanagar, Sandalwood news, Kannada actor Rajkumar family"", "url": "https://dashboard.publicnext.com/node" }
ಚಾಮರಾಜನಗರ: ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು (ಆ.1) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ ರಾಜ್‌ಕುಮಾರ್ ಸಹೋದರಿ ನಾಗಮ್ಮ ಗಾಜನೂರಿನ ಮನೆಯಲ್ಲೇ ಮೃತಪಟ್ಟಿದ್ದಾರೆ.
ನಾಗಮ್ಮ ಅವರಿಗೆ 92 ವರ್ಷ ವಯಸ್ಸಾಗಿತ್ತು. ಪುನೀತ್ ರಾಜ್‌ಕುಮಾರ್ ಅಗಲಿ 4 ವರ್ಷಗಳೇ ಕಳೆದು ಹೋಗಿವೆ. ಆದ್ರೆ ಈ ವಿಚಾರ ನಾಗಮ್ಮ ಅವರಿಗೆ ಗೊತ್ತಿರಲಿಲ್ಲ. ಆದರೆ, ಅತ್ತೆ ನಾಗಮ್ಮ ಆಗಾಗ ಅಪ್ಪು ಕಂದ ಬಂದು ನನ್ ನೋಡ್ಕೊಂಡು ಹೋಗು ಅಂತ ಹೇಳ್ತಾನೇ ಇರುತ್ತಿದ್ದರಂತೆ. ಇಂದು ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆ ಇಹಲೋಕ ತ್ಯಜಿಸಿದ್ದಾರೆ.
PublicNext
01/08/2025 01:17 pm