", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1754036124-WhatsApp-Image-2025-08-01-at-1.44.28-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಜಿ ಸಂಸದ ಪ್ರಜ...Read more" } ", "keywords": "Prajwal Revanna, rape case, court verdict, guilty, jail sentence, sexual assault, Karnataka news, judicial decision. ", "url": "https://dashboard.publicnext.com/node" }
ಬೆಂಗಳೂರು : ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ. ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಮಾಣ ನಾಳೆಯಂದು ಪ್ರಕಟವಾಗಲಿದೆ.
PublicNext
01/08/2025 01:45 pm