", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/222042-1754043965-IMG-20250801-WA0004.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಇಂಗ್ಲೆಂಡ್ ವಿರುದ್ಧದ ದಿ ಓವಲ್‌ನಲ್ಲಿ ಟೆಸ್ಟ್ ಸರಣಿಯ ಕೊನೆಯ ಹಾಗೂ ಐದನೇ ಪಂದ್ಯದಲ್ಲಿ ಭಾರತದ ಬ್ಯಾಟರ್ ಕೆ.ಎಲ್ ರಾಹುಲ್ ವಿಶೇಷ ಮೈಲುಗಲ್ಲು ನ...Read more" } ", "keywords": "India Test runs at Oval, Rahul Dravid Oval record, KL Rahul Oval centuries, Rishabh Pant Oval performance, Sunil Gavaskar highest score at Oval, Indian cricket team Oval record, Oval Test match India,", "url": "https://dashboard.publicnext.com/node" } ಓವಲ್‌ನಲ್ಲಿ ಭಾರತ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಆಟಗಾರರು ಯಾರು?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಓವಲ್‌ನಲ್ಲಿ ಭಾರತ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಆಟಗಾರರು ಯಾರು?

ಇಂಗ್ಲೆಂಡ್ ವಿರುದ್ಧದ ದಿ ಓವಲ್‌ನಲ್ಲಿ ಟೆಸ್ಟ್ ಸರಣಿಯ ಕೊನೆಯ ಹಾಗೂ ಐದನೇ ಪಂದ್ಯದಲ್ಲಿ ಭಾರತದ ಬ್ಯಾಟರ್ ಕೆ.ಎಲ್ ರಾಹುಲ್ ವಿಶೇಷ ಮೈಲುಗಲ್ಲು ನೆಟ್ಟಿದ್ದಾರೆ. ದಿ ಓವಲ್‌ನಲ್ಲಿ ಮೈದಾನದಲ್ಲಿ ಭಾರತ ಪರ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಗಳ‌ ಪಟ್ಟಿಯಲ್ಲಿ ಕೆಎಲ್ ರಾಹುಲ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ರಾಹುಲ್ ದ್ರಾವಿಡ್ ದಿ ಓವಲ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ್ದಾರೆ, ಐದು ಇನ್ನಿಂಗ್ಸ್‌ಗಳಲ್ಲಿ 443 ರನ್ ಗಳಿಸಿದ್ದಾರೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ದಿ ಓವಲ್‌ನಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ 272 ರನ್ ಗಳಿಸಿದ್ದಾರೆ. ಅವರ ನಂತರ ರವಿಶಾಸ್ತ್ರಿ ಮೂರು ಇನ್ನಿಂಗ್ಸ್‌ಗಳಲ್ಲಿ 253 ರನ್ ಗಳಿಸಿದ್ದಾರೆ ಮತ್ತು ಕೆಎಲ್ ರಾಹುಲ್ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 249 ರನ್ ಗಳಿಸಿದ್ದಾರೆ. ಜಿಆರ್ ವಿಶ್ವನಾಥ್ ಆರು ಇನ್ನಿಂಗ್ಸ್‌ಗಳಲ್ಲಿ 241 ರನ್ ಗಳಿಸಿದ್ದಾರೆ.

Edited By : Vijay Kumar
PublicNext

PublicNext

01/08/2025 03:56 pm

Cinque Terre

8.78 K

Cinque Terre

0

ಸಂಬಂಧಿತ ಸುದ್ದಿ