", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/454739-1754045959-Untitled-design-(39).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "mudakanagouda.p" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಾಲಭಾದೆ ತಾಳಲಾರದೆ ರಾಯಚೂರು ಮತ್ತು ಕಲಬುರಗಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಇದು ಜಿಲ್ಲಾ ಉಸ್ತುವಾರ...Read more" } ", "keywords": "Bengaluru political news, Priyank Kharge controversy, R Ashoka slams Priyank Kharge, farmer suicides Karnataka, Priyank Kharge statement reaction, Karnataka farmer crisis, political debate Karnataka, Priyank Kharge criticism, R Ashoka farmer issue remark, farmer suicide politics, Karnataka farmers protest, Bengaluru political war of words, Priyank Kharge vs R Ashoka, farmer issues ignored, Karnataka opposition reaction ", "url": "https://dashboard.publicnext.com/node" } ಬೆಂಗಳೂರು: ಸ್ವಯಂಘೋಷಿತ ಮಹಾನ್ ಮೇಧಾವಿ ಪ್ರಿಯಾಂಕ್ ಖರ್ಗೆಗೆ ರೈತರ ಆತ್ಮಹತ್ಯೆಗಳು ಕಾಣುತ್ತಿಲ್ಲವೇ? - ಆರ್ ಅಶೋಕ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸ್ವಯಂಘೋಷಿತ ಮಹಾನ್ ಮೇಧಾವಿ ಪ್ರಿಯಾಂಕ್ ಖರ್ಗೆಗೆ ರೈತರ ಆತ್ಮಹತ್ಯೆಗಳು ಕಾಣುತ್ತಿಲ್ಲವೇ? - ಆರ್ ಅಶೋಕ್

ಬೆಂಗಳೂರು : ಸಾಲಭಾದೆ ತಾಳಲಾರದೆ ರಾಯಚೂರು ಮತ್ತು ಕಲಬುರಗಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಇದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಗೆ ಕಾಣುತ್ತಿಲ್ಲವೇ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಮೈಕು ಸಿಕ್ಕರೆ ಸಾಕು ರಾಷ್ಟ್ರೀಯ, ಅಂತರಾಷ್ಟ್ರೀಯ ಸೇರಿದಂತೆ ಪ್ರಪಂಚದ ಎಲ್ಲ ಉಸಾಬರಿಗಳ ಬಗ್ಗೆ ಮೂಗು ತೂರಿಸಿ ಉಪದೇಶ ಮಾಡುವ ಸ್ವಯಂಘೋಷಿತ ಮಹಾನ್ ಮೇಧಾವಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳು ಕಣ್ಣಿಗೆ ಕಾಣುತ್ತಿಲ್ಲವೇ? ಪ್ರಿಯಾಂಕ್ ಖರ್ಗೆ ಅವರೇ, ಪ್ರಪಂಚದ ಉಸಾಬರಿ ಬಿಟ್ಟು, ನಿಮ್ಮ ಇಲಾಖೆ, ನಿಮ್ಮ ಜಿಲ್ಲೆ, ನಿಮ್ಮ ಊರಿನ ಸಮಸ್ಯೆಗಳ ಬಗ್ಗೆ ಗಮನ ಕೊಡಿ ಸ್ವಾಮಿ. ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಮಸ್ಯೆ ಕೇಳಿ ಅವರ ಕಷ್ಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದ್ದಾರೆ.

Edited By :
PublicNext

PublicNext

01/08/2025 04:29 pm

Cinque Terre

81.47 K

Cinque Terre

2

ಸಂಬಂಧಿತ ಸುದ್ದಿ