", "articleSection": "Viral", "image": { "@type": "ImageObject", "url": "https://prod.cdn.publicnext.com/s3fs-public/52563-1754060641-WhatsApp-Image-2025-08-01-at-8.31.12-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಇತ್ತೀಚಿನ ದಿನಗಳಲ್ಲಿ ಒತ್ತಡಗಳ ಮಧ್ಯೆ ಬದುಕುವುದು ಅನಿವಾರ್ಯವಾಗಿದೆ. ಹೀಗಾಗಿ ರೋಗ ರುಜಿನಗಳು ಹೆಚ್ಚುತ್ತಿವೆ. ವಯಸ್ಸಲ್ಲದ ವಯಸ್ಸಿನಲ್ಲಿ ಹೃದಯಾ...Read more" } ", "keywords": "stress relief techniques, viral video, mental health tips, relaxation methods, stress management, anxiety relief, mindfulness exercises, self-care routines" ", "url": "https://dashboard.publicnext.com/node" }
ಇತ್ತೀಚಿನ ದಿನಗಳಲ್ಲಿ ಒತ್ತಡಗಳ ಮಧ್ಯೆ ಬದುಕುವುದು ಅನಿವಾರ್ಯವಾಗಿದೆ. ಹೀಗಾಗಿ ರೋಗ ರುಜಿನಗಳು ಹೆಚ್ಚುತ್ತಿವೆ. ವಯಸ್ಸಲ್ಲದ ವಯಸ್ಸಿನಲ್ಲಿ ಹೃದಯಾಘಾತಗಳು ಸಂಭವಿಸುತ್ತಿವೆ. ಮೆಂಟಲಿ ಮನುಷ್ಯರು ವೀಕ್ ಆಗುತ್ತಿದ್ದಾರೆ. ಹೀಗಾಗಿ ಕೆಲವು ಕಡೆ ಒತ್ತಡ ಕಂಟ್ರೋಲ್‌ಗೆ ಜನ ಬೇರೆ ಬೇರೆ ರೀತಿಯಲ್ಲಿ ಮೆಂಟಲಿ ರಿಲ್ಯಾಕ್ಸ್ ಆಗಲು ಪ್ರಯತ್ನಿಸುತ್ತಿದ್ದಾರೆ.
ಸದ್ಯ ವೈರಲ್ ಆದ ವಿಡಿಯೋವೊಂದರಲ್ಲಿ ವಾರಕೊಮ್ಮೆ ಜನ ತಮ್ಮ ಒತ್ತಡ ಹೊರಹಾಕಲು ಪ್ರಶಾಂತವಾದ ಜಾಗದಲ್ಲಿ ಎಲ್ಲರೂ ಸೇರಿ, ಜೋರಾಗಿ ಕಿರುಚುವ ಮೂಲಕ ಸ್ಟ್ರೆಸ್ ಕಡಿಮೆ ಮಾಡಿಕೊಳ್ಳುತ್ತಾರಂತೆ. ಹೌದು. ಅಮೆರಿಕದ ಜನರು ತಮ್ಮ ಸ್ಟ್ರೆಸ್ ಕಡಿಮೆ ಮಾಡಿಕೊಳ್ಳಲು ಪ್ರಶಾಂತವಾದ ವಾತಾವರಣದ ನಡುವೆ ಎಲ್ಲರೂ ಸೇರಿ, ಜೋರಾಗಿ ಕಿರುಚುವ ಮೂಲಕ ಸ್ಟ್ರೆಸ್ ಕಡಿಮೆ ಮಾಡಿಕೊಳ್ಳುತ್ತಾರಂತೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
PublicNext
01/08/2025 08:01 pm