", "articleSection": "Entertainment,Cinema", "image": { "@type": "ImageObject", "url": "https://prod.cdn.publicnext.com/s3fs-public/454739-1754121737-Untitled-design-(54).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "mudakanagouda.p" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಪ್ರಸಿದ್ಧ ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ಅವರು ಎರಡನೇ ಬಾರಿಗೆ ರಾಷ್ಟ್ರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಬಾರಿ ಧನುಷ್ ಅಭಿನಯದ ...Read more" } ", "keywords": "GV Prakash national award, GV Prakash music director, GV Prakash second national award, Indian music awards, national film awards 2025, Tamil music director award, GV Prakash latest news, award winning composer India, South Indian music director, GV Prakash achievements", "url": "https://dashboard.publicnext.com/node" }
ಪ್ರಸಿದ್ಧ ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ಅವರು ಎರಡನೇ ಬಾರಿಗೆ ರಾಷ್ಟ್ರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಬಾರಿ ಧನುಷ್ ಅಭಿನಯದ ವಾತಿ ಸಿನಿಮಾದ ಸಂಗೀತ ಸಂಯೋಜನೆಗೆ ಪ್ರಶಸ್ತಿ ಲಭಿಸಿದೆ.
ಇದಕ್ಕೂ ಮುನ್ನ, ನಟ ಸೂರ್ಯ ಅಭಿನಯದ ಸೂರರೈ ಪೊಟ್ರು ಚಿತ್ರಕ್ಕೆ ಸಂಗೀತ ನೀಡಿದ ಅವರು ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಯಶಸ್ಸು ಪ್ರಕಟವಾದ ಬಳಿಕ, ಜಿವಿ ಪ್ರಕಾಶ್ ಅವರು ತಮ್ಮ ಸಂಗೀತ ತಂಡಕ್ಕೂ ಹಾಗೂ ಚಿತ್ರತಂಡಕ್ಕೂ ಧನ್ಯವಾದ ಸಲ್ಲಿಸಿದ್ದಾರೆ.
PublicNext
02/08/2025 01:36 pm