", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1754127847-WhatsApp-Image-2025-08-02-at-3.00.53-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಾರಣಾಸಿ : ಭಾರತ ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರ...Read more" } ", "keywords": "India, world's third-largest economy, Trump criticism, Modi response, economic growth, trade relations, US-India trade. ", "url": "https://dashboard.publicnext.com/node" } "ಭಾರತ ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆ ಆಗಲಿದೆ" : ಟ್ರಂಪ್ ಟೀಕೆಗೆ ಮೋದಿ ಪ್ರತ್ಯುತ್ತರ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಭಾರತ ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆ ಆಗಲಿದೆ" : ಟ್ರಂಪ್ ಟೀಕೆಗೆ ಮೋದಿ ಪ್ರತ್ಯುತ್ತರ!

ವಾರಣಾಸಿ : ಭಾರತ ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ "ಭಾರತ ಸತ್ತ ಆರ್ಥಿಕತೆ' ಎಂಬ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ಕೊಟ್ಟಿದ್ದಾರೆ.

ಟ್ರಂಪ್‌ರ 25% ಸುಂಕ ಘೋಷಣೆಗೆ ಇಂದು ವಾರಣಾಸಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ವಿಶ್ವ ಆರ್ಥಿಕತೆಯು ಅನೇಕ ಆತಂಕಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಭಾರತ ತನ್ನ ರೈತರು, ಸಣ್ಣ ಕೈಗಾರಿಕೆಗಳು ಮತ್ತು ಯುವಕರ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ನಮ್ಮ ಸರ್ಕಾರ ದೇಶದ ಹಿತಾಸಕ್ತಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಎಲ್ಲ ಭಾರತೀಯರಿಗೆ 'ಸ್ವದೇಶಿ' ಉತ್ಪನ್ನಗಳಿಗೆ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ್ದಾರೆ. 'ಜಗತ್ತು ಅಸ್ಥಿರತೆಯ ವಾತಾವರಣವನ್ನು ಎದುರಿಸುತ್ತಿರುವಾಗ, ಸ್ವದೇಶಿ ವಸ್ತುಗಳನ್ನು ಖರೀದಿಸುವ ಮತ್ತು ಮಾರಾಟ ಮಾಡುವ ನಿರ್ಣಯವು ದೇಶಕ್ಕೆ ನಿಜವಾದ ಸೇವೆಯಾಗಲಿದೆ. ಇದು ಮಹಾತ್ಮ ಗಾಂಧಿಯವರಿಗೆ ಒಂದು ಗೌರವವಾಗಿರುತ್ತದೆ' ಎಂದರು.

Edited By : Abhishek Kamoji
PublicNext

PublicNext

02/08/2025 03:14 pm

Cinque Terre

32.34 K

Cinque Terre

1

ಸಂಬಂಧಿತ ಸುದ್ದಿ