ಬೆಂಗಳೂರು : ಮನೆಕೆಲಸದಾಕೆ ಮೇಲೆ ಅತ್ಯಾಚಾರ ನಡೆಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇಂದು ನ್ಯಾಯಾಲಯ ಪ್ರಜ್ವಲ್ ರೇವಣ್ಣಾಗೆ ಜೀವಾವಧಿ ಶಿಕ್ಷೆ ವಿದಿಸಿದೆ. ನ್ಯಾಯಾಲಯದ ತೀರ್ಪನ್ನ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸ್ವಾಗತಿಸಿದೆ ಪ್ರಜ್ವಲ್ ರೇವಣ್ಣಗೆ ಮಾಡಿದ್ದುಣ್ಣೋ ಮಾರಾಯ, ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು, ಕರ್ಮದ ಫಲವನ್ನು ಇದೇ ಜನ್ಮದಲ್ಲೇ ಅನುಭವಿಸಬೇಕು ಎಂದು ಪೋಸ್ಟ್ ಹಾಕಿ ತೀರ್ಪುನ್ನ ಕಾಂಗ್ರೆಸ್ ಸ್ವಾಗತಿಸಿದೆ.
PublicNext
02/08/2025 04:48 pm