", "articleSection": "Politics,Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/463655-1754137436-manjunath---2025-08-02T175000.024.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ...Read more" } ", "keywords": "Prajwal Revanna, Life Sentence, Law is Equal for All, Actress, Ramya, Reaction ", "url": "https://dashboard.publicnext.com/node" }
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಕುರಿತು ನಟಿ ಮಾಜಿ ಸಂಸದೆ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, “ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು” ಎಂದು ಬರೆದುಕೊಂಡಿದ್ದಾರೆ.
PublicNext
02/08/2025 05:54 pm