", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/28305320250825051310filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ಇಡೀ ಜಿಲ್ಲೆಗೆ ಸಂಬಂಧಿಸಿದಂ...Read more" } ", "keywords": "Kolar National Lok Adalat, Kolar Lok Adalat September 13, Lok Adalat schedule Kolar", "url": "https://dashboard.publicnext.com/node" }
ಕೋಲಾರ : ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ಇಡೀ ಜಿಲ್ಲೆಗೆ ಸಂಬಂಧಿಸಿದಂತೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನಟೇಶ್ ಆರ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ 'ದೇಶಕ್ಕಾಗಿ 90 ದಿನಗಳ ಮಧ್ಯಸ್ಥಿಕೆ' ವಿಶೇಷ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇದರ ಜೊತೆಗೆ ಲೋಕ ಅದಾಲತ್ ಕೂಡ ನಡೆಯಲಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬೇಕು' ಎಂದರು.
PublicNext
25/08/2025 05:13 pm