ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧಿನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂ ಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು.
ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ ಪಾಟೀಲ್, ಆರ್. ಬಿ. ತಿಮ್ಮಾಪುರ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
26/08/2025 03:32 pm