", "articleSection": "Sports,Cultural Activity", "image": { "@type": "ImageObject", "url": "https://prod.cdn.publicnext.com/s3fs-public/38633520250826072930filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಇತ್ತೀಚೆಗೆ ಚೆನ್ನೈನಲ್ಲಿ ನಡೆದ 2025ರ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಪ್ರಥಮ ವೈಯಕ್ತಿಕ ...Read more" } ", "keywords": "Ramesh wins bronze medal in Asian Surfing Championship SP Honors Ceremony and significance of the honor", "url": "https://dashboard.publicnext.com/node" } ಗದಗ : ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಫ್ ನಲ್ಲಿ ರಮೇಶಗೆ ಕಂಚಿನ ಪದಕ - ಎಸ್.ಪಿ ಸನ್ಮಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಫ್ ನಲ್ಲಿ ರಮೇಶಗೆ ಕಂಚಿನ ಪದಕ - ಎಸ್.ಪಿ ಸನ್ಮಾನ

ಗದಗ : ಇತ್ತೀಚೆಗೆ ಚೆನ್ನೈನಲ್ಲಿ ನಡೆದ 2025ರ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಪ್ರಥಮ ವೈಯಕ್ತಿಕ ಪದಕ ವಿಜೇತ ಸರ್ಫರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ , ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ರವರನ್ನು ,ಗದಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರೋಹನ್ ಜಗದೀಶ್ ಐಪಿಎಸ್ ರವರು , ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಿದರು.

Edited By : PublicNext Desk
PublicNext

PublicNext

26/08/2025 07:29 pm

Cinque Terre

8.79 K

Cinque Terre

0

ಸಂಬಂಧಿತ ಸುದ್ದಿ