", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/463655-1756276195-manjunath---2025-08-27T115951.578.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಹೆಂಡತಿಯನ್ನ ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನ ಎರಡು ಭಾಗ ತುಂಡು ಮಾಡಿ ಭಾವಿಗೆ ಎಸೆದು ಗಂಡ ಪರಾಯಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ...Read more" } ", "keywords": "Vijayapura: Man who chopped and killed his wife", "url": "https://dashboard.publicnext.com/node" }
ವಿಜಯಪುರ: ಹೆಂಡತಿಯನ್ನ ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನ ಎರಡು ಭಾಗ ತುಂಡು ಮಾಡಿ ಭಾವಿಗೆ ಎಸೆದು ಗಂಡ ಪರಾಯಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ಸಂಭವಿಸಿದೆ.
ನೀಲಮ್ಮ ಆನಗೊಂಡ (46) ಕೊಲೆಯಾದ ಮಹಿಳೆಯಾಗಿದ್ದು, ನೀಲಮ್ಮ ಜಮೀನಿನಲ್ಲಿ ಮೆಕ್ಕೆಜೋಳಕ್ಕೆ ಹಂದಿಗಳ ಹಾವಳಿ ಇರುವುದರಿಂದ ಪಟಾಕಿ ಸಿಡಿಸಲು ಹೋದ ಸಂದರ್ಭದಲ್ಲಿ ಅವಳ ಬೆನ್ನತ್ತಿ ಹೋದ ಗಂಡ ಪರಮಾನಂದ ಹರಿತವಾದ ಆಯುಧದಿಂದ ಕತ್ತರಿಸಿ ಹತ್ಯೆ ಮಾಡಿ ಬಾವಿಗೆ ಎಸೆದು ಪರಾರಿಯಾಗಿದ್ದಾನೆ.
ಸದ್ಯ ದೇಹದ ಅರ್ಧ ಭಾಗ ಮಾತ್ರ ಸಿಕ್ಕಿದ್ದು ಇನ್ನರ್ಧ ಭಾಗದ ಹುಡುಕಾಟ ನಡೆದಿದೆ, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಜಯಪುರ ಜಿಲ್ಲಾ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
PublicNext
27/08/2025 12:00 pm