", "articleSection": "Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/229640-1756298538-dgd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗದಲ್ಲಿ ಗಣೇಶ ಹಬ್ಬವನ್ನು ಸಡಗರ ಸಂಭ್ರಮವು ಮನೆ ಮಾಡಿತು.ವಿಘ್ನೇಶ್ವರನ ಮೂರ್ತಿಗಳ ಖರೀದಿಗೆ ಜನರು ಮುಗಿಬಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ...Read more" } ", "keywords": "gadag, ganesh festival, ganeshotsava gadag, festival celebration gadag, ganapati pandal gadag, cultural events gadag, ganesh visarjan gadag, public celebration gadag, karnataka festival, ganesh habba gadag", "url": "https://dashboard.publicnext.com/node" } ಗದಗದಲ್ಲಿ ಗಣೇಶ ಹಬ್ಬದ ಸಂಭ್ರಮ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗದಲ್ಲಿ ಗಣೇಶ ಹಬ್ಬದ ಸಂಭ್ರಮ

ಗದಗದಲ್ಲಿ ಗಣೇಶ ಹಬ್ಬವನ್ನು ಸಡಗರ ಸಂಭ್ರಮವು ಮನೆ ಮಾಡಿತು.ವಿಘ್ನೇಶ್ವರನ ಮೂರ್ತಿಗಳ ಖರೀದಿಗೆ ಜನರು ಮುಗಿಬಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.

ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ ವಿವೇಕಾನಂದ ಸಭಾಭವನದಲ್ಲಿ ಒಂದೇ ಸೂರಿನಡೆ ಗಣಪತಿ ಮಾರಾಟ ವ್ಯವಸ್ಥೆ ಮಾಡಲಾಗಿತ್ತು. ಹಾವೇರಿ,ಧಾರವಾಡ, ಬಾಗಲಕೋಟ, ಸೇರಿದಂತೆ ವಿವಿಧ ಜಿಲ್ಲೆಯಿಂದ ಗಣೇಶ ಮೂರ್ತಿ ಮಾರಾಟಗಾರರು ಮಾರಾಟ ಮಾಡುತ್ತಿದ್ದರು.

1 ಅಡಿಯಿಂದ 5 ಅಡಿಯವರಿಗೆ ಗಣಪತಿ ಮೂರ್ತಿಗಳು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು 650 ರಿಂದ‌‌ 15 ಸಾವಿರ ರೂ.ಗಳವರೆಗೆ ಗಣಪತಿ ಮೂರ್ತಿಗಳನ್ನು ಮಾರಾಟಕ್ಕೆ ಇಡಲಾಗಿತ್ತು.ಭಕ್ತರು ಗಣಪತಿ ಮೂರ್ತಿಗಳನ್ನು ಖರೀದಿ ಮಾಡಿಕೊಂಡು ತಮ್ಮ ತಮ್ಮ ಮನೆಗೆ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು.

Edited By : Manjunath H D
PublicNext

PublicNext

27/08/2025 06:15 pm

Cinque Terre

32.99 K

Cinque Terre

0

ಸಂಬಂಧಿತ ಸುದ್ದಿ