", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1756384438-WhatsApp-Image-2025-08-28-at-6.03.51-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ದಸರಾ ಉದ್ಘಾಟನೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ , ಡಿಕೆ ಶಿವಕುಮಾರ್ ಅವರ ಹೇಳಿಕೆಗ...Read more" } ", "keywords": "Bengaluru, Deepa Basti, BYV, controversy, invitation issue", "url": "https://dashboard.publicnext.com/node" }
ಬೆಂಗಳೂರು: ದಸರಾ ಉದ್ಘಾಟನೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ , ಡಿಕೆ ಶಿವಕುಮಾರ್ ಅವರ ಹೇಳಿಕೆಗಳಾಗಲಿ ಅಥವಾ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಸಿದ್ದರಾಮಯ್ಯ ಅವರು ಆಹ್ವಾನ ನೀಡಿರುವುದಾಗಲಿ, ಎಲ್ಲವನ್ನೂ ಗಮನಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರನ್ನ ಮಾತ್ರ ಆಹ್ವಾನಿಸಿದ್ದು ಏಕೆ?, ಅವರ ಜೊತೆ ದೀಪಾ ಬಸ್ತಿ ಅವರನ್ನ ಆಹ್ವಾನಿಸುವ ಅಲೋಚನೆ ಏಕೆ ಮಾಡಿಲ್ಲ? ಬೂಕರ್ ಪ್ರಶಸ್ತಿ ಬಂದಿದ್ದು ಬಹಳ ಸಂತೋಷದ ವಿಚಾರ, ನಾವು ಸಹ ಸಂತೋಷಪಟ್ಟಿದ್ದೇವೆ. ಆದರೆ ಸಿದ್ದರಾಮಯ್ಯ ಅವರು ಇಬ್ಬರನ್ನೂ ಏಕೆ ಆಹ್ವಾನ ಮಾಡಿಲ್ಲ. ಈ ವಿಚಾರದಲ್ಲಿ ಯಾರಾದರೂ ರಾಜಕೀಯ ಮಾಡುತ್ತಿದ್ದರೆ ಅದು ಕಾಂಗ್ರೆಸ್ ಪಾರ್ಟಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೊರತು ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಇಂದು ನಗರದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದ್ದಾರೆ.
PublicNext
28/08/2025 06:05 pm