", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/340147_1756389098_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಕಲೇಶಪುರ: ತಾಲ್ಲೂಕಿನ ಕಾಕನಕೋಟೆ(ಪ್ರಭುನಗರ) ಗ್ರಾಮದಲ್ಲಿ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಖತ್ ಸ್ಟೆಪ್ಸ್ ಹಾಕುವ ಮೂಲಕ ಶಾಸಕ ಸಿ...Read more" } ", "keywords": "MLA, ", "url": "https://dashboard.publicnext.com/node" } ಗಣೇಶ ಚತುರ್ಥಿ ಹಬ್ಬ ಹಿನ್ನಲೆ ಮಕ್ಕಳೊಂದಿಗೆ ಸಖತ ಸ್ಟೆಪ್ಸ್ ಹಾಕಿದ ಶಾಸಕ ಸಿಮೆಂಟ್ ಮಂಜು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣೇಶ ಚತುರ್ಥಿ ಹಬ್ಬ ಹಿನ್ನಲೆ ಮಕ್ಕಳೊಂದಿಗೆ ಸಖತ ಸ್ಟೆಪ್ಸ್ ಹಾಕಿದ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ತಾಲ್ಲೂಕಿನ ಕಾಕನಕೋಟೆ(ಪ್ರಭುನಗರ) ಗ್ರಾಮದಲ್ಲಿ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಖತ್ ಸ್ಟೆಪ್ಸ್ ಹಾಕುವ ಮೂಲಕ ಶಾಸಕ ಸಿಮೆಂಟ್ ಮಂಜು ಮಕ್ಕಳನ್ನು ಮನರಂಜಿಸಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು ಹಲವು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಶಾಸಕ ಸಿಮೆಂಟ್ ಮಂಜು ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು.

Edited By : PublicNext Desk
Kshetra Samachara

Kshetra Samachara

28/08/2025 07:21 pm

Cinque Terre

420

Cinque Terre

0

ಸಂಬಂಧಿತ ಸುದ್ದಿ