", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/474799-1756451446-Sequence-12.01_20_58_01.Still037.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಕಲೇಶಪುರ : ಒಂಟಿ ಸಲಗವೊಂದು ರಸ್ತೆಗೆ ಅಡ್ಡಲಾಗಿ ಮರ ಬೀಳಿಸಿ ವಾಹನ ಸವಾರರು ಪರದಾಡುವಂತೆ ಮಾಡಿದ ಘಟನೆ ಸಕಲೇಶಪುರದ ಹಳ್ಳಿಬೈಲು ಗ್ರಾಮದ ಬಳಿ ನಡೆ...Read more" } ", "keywords": "sakaleshpur, elephant blocks road, tree fallen, vehicle riders stopped, wild elephant incident, roadblock by elephant, sakaleshpur news, kannada headline ", "url": "https://dashboard.publicnext.com/node" }
ಸಕಲೇಶಪುರ : ಒಂಟಿ ಸಲಗವೊಂದು ರಸ್ತೆಗೆ ಅಡ್ಡಲಾಗಿ ಮರ ಬೀಳಿಸಿ ವಾಹನ ಸವಾರರು ಪರದಾಡುವಂತೆ ಮಾಡಿದ ಘಟನೆ ಸಕಲೇಶಪುರದ ಹಳ್ಳಿಬೈಲು ಗ್ರಾಮದ ಬಳಿ ನಡೆದಿದೆ.
ಗುರುವಾರ ರಾತ್ರಿ, ಗ್ರಾಮದ ಬಳಿ ದೈತ್ಯಾಕಾರದ ಒಂಟಿಸಲಗ ಬೈನೆ ಮರವನ್ನು ನೆಲಕ್ಕುರುಳಿಸಿ ಆರಾಮಾಗಿ ತಿನ್ನುತ್ತಾ ನಿಂತಿದೆ. ಇದರಿಂದ ಕೆಲಕಾಲ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತು ಸವಾರರು ಪರದಾಡಿದ್ದಾರೆ.
ಬಳಿಕ ವಿಡಿಯೋ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬರುವಂತೆ ಚಾಲಕರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ ಬಂದು ಪಟಾಕಿ ಸಿಡಿಸಿ ಸಲಗವನ್ನು ಕಾಡಿಗೆ ಓಡಿಸಿದ್ದಾರೆ. ಬಳಿಕ ಸುರಿಯುತ್ತಿರುವ ಮಳೆಯಲ್ಲಿಯೇ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Kshetra Samachara
29/08/2025 12:40 pm