ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬನಶಂಕರಿ ಮತ್ತು ಆರ್. ಆರ್. ನಗರದಲ್ಲಿ ವಿದ್ಯತ್ ವ್ಯತ್ಯಾಯ

ಬೆಂಗಳೂರು: ಬನಶಂಕರಿ ಮತ್ತು ಆರ್. ಆರ್. ನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಆಗಸ್ಟ್ 30 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜ್, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ಸರ್ಕಲ್, ವಿದ್ಯಾಪೀಠ ಸರ್ಕಲ್, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರೋಡ್, ಕತ್ತರಿಗುಪ್ಪೆ, ಆವಲಹಳ್ಳಿ, ಸ್ಟೆರ್ಲಿಂಗ್ ಅಪಾರ್ಟ್ ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಹ್ಔಟ್ 100 ಫೀಟ್ ರಿಂಗ್ ರಸ್ತೆ, ಕಾಮಾಕ್ಯ ಮತ್ತು ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇಹಂತ, 80ಫೀಟ್ ರೋಡ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

Edited By : Nirmala Aralikatti
Kshetra Samachara

Kshetra Samachara

29/08/2025 02:17 pm

Cinque Terre

834

Cinque Terre

0

ಸಂಬಂಧಿತ ಸುದ್ದಿ